ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ತಂದೆ, ಮಗ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಟ್ಟಿ ಸಂಗಾವಿ ಬಳಿಯ ಭೀಮಾ ನದಿಯಲ್ಲಿ ಸಂಭವಿಸಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ಸಮೀಪದ ಕಟ್ಟಿಸಂಗಾವಿ ಬಳಿಯ ಭೀಮಾ ನದಿಯಲ್ಲಿ ಮುಳುಗಿ ಕಟ್ಟಿ ಸಂಗಾವಿ ಗ್ರಾಮದ ಮೆಹಬೂಬ್ ಪಟೇಲ್ (60) ಹಾಗೂ ಜಾವಿದ್ ಪಟೇಲ್ (19) ಮೃತ ದುರ್ದೈವಿಗಳು.
ಜೇವರ್ಗಿ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.