ರಾಮ್ ಚರಣ್ ( RAM CHARAN ) ಮತ್ತು ಪತ್ನಿ ಉಪಾಸನಾ ಕಾಮಿನೇನಿ ( UPPASANA KAMINENI ) ಗೆ ಇದು ಸಂತಸದ ಸುದ್ದಿ. ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸುದ್ದಿಯನ್ನು ಸ್ವತಃ ಅವರೇ ತಮ್ಮ ಇನ್ ಸ್ವಾ ಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಸುದ್ದಿ ಹೊರಬಿದ್ದ ತಕ್ಷಣ, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಷಕರನ್ನು ಅಭಿನಂದಿಸಿದ್ದಾರೆ.
View this post on Instagram
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ (Ramcharan) ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾ ಮೂಲಕ ನಟ ಚಿರಂಜೀವಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನು ಓದಿ : – ಮೋಸ ಮಾಡುವಲ್ಲಿ ಬಿಜೆಪಿಗರು ನಿಸ್ಸೀಮರು..! ‘ಕೈ’ ಹಿಡಿಯಲು ಮುಂದಾದ ಸಂದೇಶ್ ನಾಗರಾಜ್
. @AlwaysRamCharan @upasanakonidela ❤️❤️ pic.twitter.com/NaeNE6tTB7
— Megastar Chiranjeevi (@ChiruFanClub) December 12, 2022
ರಾಮ್ ಚರಣ್ (Ramcharan) ಮತ್ತು ಉಪಾಸನಾ (Upasana) ಒಬ್ಬರನೊಬ್ಬರು ಪ್ರೀತಿಸಿ, ಜೂನ್ 14, 2021ರಂದು ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಇದೀಗ ಹತ್ತು ವರ್ಷಗಳು ರಾಮ್ ಚರಣ್ ಜೋಡಿ ವೈವಾಹಿಕ ಜೀವನ ಪೂರೈಸಿರುವ ಬೆನ್ನಲ್ಲೇ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ರಾಮ್ ಚರಣ್ ದಂಪತಿ ಪೋಷಕರಾಗುತ್ತಿರುವ ಬಗ್ಗೆ ಚಿರಂಜೀವಿ ಸಾಮಾಜಿಕ ಜಾಲತಾಣದ ಮೂಲಕ ಸಿಹಿ ಸುದ್ದಿ ತಿಳಿಸಿದ್ದಾರೆ.
View this post on Instagram
ಇದನ್ನು ಓದಿ : – BREAKING – ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ವಿಘ್ನ ..!