ಪಶ್ಚಿಮ ಶಿಕ್ಷಕರ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. ಎಂಟನೇ ಬಾರಿಗೆ ಗೆಲುವು ತನ್ನದಾಗಿಸಿಕೊಂಡಿದ್ದಾರೆ.
ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಪ್ರಥಮ ಪ್ರಾಶಸ್ತ್ಯದ ಮತಗಳಲ್ಲೇ ಬಸವರಾಜ್ ಹೊರಟ್ಟಿ ಗೆದ್ದು ಬೀಗಿದ್ದಾರೆ. ಕಾಂಗ್ರೆಸ್ಸಿನ ಬಸವರಾಜ್ ಗುರಿಕಾರ, ಜೆಡಿಎಸ್ನ ಶ್ರೀಶೈಲ ಗಿಡದಿನ್ನಿಗೆ ತೀವ್ರ ಮುಖಭಂಗವಾಗಿದೆ.
ಇದನ್ನೂ ಓದಿ : – ಚಿಕ್ಕಮಗಳೂರಿನಲ್ಲಿ ಬುಲ್ಡೋಜರ್ ಹರಿಸಲು ಮುಂದಾದರೆ ನಾವು ಹೋಗಿ ಅಲ್ಲೆ ಮಲಗುತ್ತೇವೆ – ಡಿ.ಕೆ ಶಿವಕುಮಾರ್