ಬೆಳಗಾವಿ (Belagavi) ಜಿಲ್ಲೆ ಸವದತ್ತಿ ಯಲ್ಲಮ್ಮ (Savadatti yellamma) ನ ದೇವಸ್ಥಾನದ ಹುಂಡಿ (Hundi) ಎಣಿಕೆ ಕಾರ್ಯ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಹುಂಡಿ ಎಣಿಕೆ ಕಾರ್ಯ ನಡೆದಿದೆ.
ಇಂದೂ 5ನೇ ದಿನವೂ ಹುಂಡಿ ಎಣಿಕೆ ಕಾರ್ಯ ಮುಂದುವರೆದಿದೆ. ಹುಂಡಿ ಎಣಿಕೆ ಕಾರ್ಯ ವೇಳೆ, ಹುಂಡಿಯಲ್ಲಿ ವಿದೇಶಿ ಕರೆನ್ಸಿಗಳು ಪತ್ತೆಯಾಗಿದೆ. ಅರಬ್ ದೇಶದ Central Bank of the united Arab Emirates ಎಂದು ಹೆಸರು ಇರುವ ಕರೆನ್ಸಿ ಪತ್ತೆಯಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಇದನ್ನು ಓದಿ :- Breaking News – ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಮಧ್ಯಂತರ ತಡೆ
ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗಿರುವ ಒಟ್ಟು ಹಣದ ಮಾಹಿತಿಯನ್ನು ಸಂಜೆ ಆಡಳಿತ ಮಂಡಳಿಯವರು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ .
ಇದನ್ನು ಓದಿ :- ಗುತ್ತಿಗೆದಾರ ಕೆಂಪಣ್ಣ ವಿರುದ್ಧ ಎರಡು ರೀತಿಯ ಕೇಸ್ ಹಾಕಲಾಗಿದೆ – ಸಚಿವ ಮುನಿರತ್ನ