ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು ( bangalore ) ಮಹಾನಗರ ಸಾರಿಗೆ ಸಂಸ್ಥೆ ಆಗಸ್ಟ್ 15 ರಂದು ನಗರದ ಎಲ್ಲಾ ಬಸ್ ಗಳಲ್ಲಿ ಉಚಿತ ಪ್ರಯಾಣ ಘೋಷಿಸಿದೆ.


ಬಿಎಂಟಿಸಿ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸರ್ಕಾರ ಒಪ್ಪಿಗೆ ಕೊಟ್ಟ ಹಿನ್ನೆಲೆಯಲ್ಲಿ ಉಚಿತ ಪ್ರಯಾಣದ ಘೋಷಣೆ ಮಾಡಿದ್ದು, ಇದರಿಂದ ಬಿಎಂಟಿಸಿ ( bmtc ) ಗೆ 3 ಕೋಟಿ ಲಾಸ್ ಆಗಲಿದೆ. ವೊಲ್ವೋ ಸೇರಿ ಎಲ್ಲಾ ಬಸ್ಗಳಲ್ಲಿ ನಗರದಾದ್ಯಂತ ಉಚಿತ ಪ್ರಯಾಣ ಘೋಷಿಸಿದೆ. ಇದನ್ನೂ ಓದಿ : –  ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಯೋಜನೆ ಬಗ್ಗೆ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರಿನಲ್ಲಿ 90 ಎಲೆಕ್ಟ್ರಿಕ್ ಬಸ್ ಗಳು ಸಂಚಾರ ನಡೆಸುತ್ತಿದ್ದು, ಇದರ ಜೊತೆಗೆ ಆಗಸ್ಟ್ 14ರಂದು ಮತ್ತೆ 75 ಎಲೆಕ್ಟ್ರಿಕ್ ಬಸ್ ಗಳನ್ನು ಸಂಚಾರಕ್ಕೆ ಬಿಡಲು ಬಿಎಂಟಿಸಿ ನಿರ್ಧರಿಸಿದೆ.

ಇದನ್ನೂ ಓದಿ : – ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಮೂವರು ಆರೋಪಿಗಳ ಬಂಧನ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!