ಮೈಸೂರು : ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಮೈಸೂರಿನ ಲಿಲಿತಾದ್ರಿಪುರ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಪೊಲೀಸ್ ಬಡಾವಣೆಯ ಚಿನ್ನಸ್ವಾಮಿ ಲಿಲಿತಾತ್ರಿಪುರ ನಿವಾಸಿ ಚಂದ್ರಪ್ಪ ಮೃತಪಟ್ಟವರು. ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಘಟನೆ ಕುರಿತು ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.