ಕೈಗೆ ಗುಡ್ ಬೈ ಹೇಳಿದ ಶಾಸಕ ಹಾರ್ದಿಕ್ ಪಟೇಲ್

ಗುಜರಾತ್ ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

Hardik Patel permitted to travel outside Gujarat, first vacation with wife  | Deccan Herald


ಕಾಂಗ್ರೆಸ್ ನ ಎಲ್ಲಾ ಹುದ್ದೆಗಳಿಗೂ ತಾವು ರಾಜೀನಾಮೆ ನೀಡುತ್ತಿರುವುದಾಗಿ ಹಾರ್ದಿಕ್ ಪಟೇಲ್ ಹೇಳಿದ್ದಾರೆ.
ಗುಜರಾತ್ ನಲ್ಲಿ ವರ್ಷಾಂತ್ಯಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದಿರುವುದು ಮಹತ್ವ ಪಡೆದುಕೊಂಡಿದೆ.

Hardik Patel removes Congress from WhatsApp, Telegram bio, stokes rumours  of exit - India News

ಸ್ಥಳೀಯ ಸಂಘಟನೆಯ ವಿಷಯವಾಗಿ ರಾಜ್ಯ ಮಟ್ಟದ ಕಾಂಗ್ರೆಸ್ ನೊಂದಿಗೆ ಹಾರ್ದಿಕ್ ಪಟೇಲ್ ಅಸಮಾಧಾನ ಹೊಂದಿದ್ದರು ಎಂದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ಹಾರ್ದಿಕ್ ಪಟೇಲ್ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡಿದ್ದರು. ಆದ್ರೆ ಅವರು ಬಿಜೆಪಿಯ ಸಿದ್ದಾಂತದ ಬಗ್ಗೆ ಮಾತನಾಡಿ ಕೆಲವು ಒಳ್ಳೆಯ ವಿಷಯಗಳಿವೆ. ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು.

ಇದನ್ನೂ ಓದಿ :- ರಾಜಕಾಲುವೆ ಒತ್ತುವರಿಯಿಂದ ಮಳೆ ಅನಾಹುತ, ಮನೆಯೊಳಗೆ ನೀರು ನುಗ್ಗಿ ಹಾನಿಯಾದವರಿಗೆ 25 ಸಾವಿರ ರೂ ಪರಿಹಾರ – ಸಿಎಂ ಘೋಷಣೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!