ಗುಜರಾತ್ ( GUJURATH ) ನಲ್ಲಿ ಬಿಜೆಪಿ, ಸರ್ಕಾರ ರಚಿಸುವತ್ತ ಹೆಜ್ಜೆ ಹಾಕುತ್ತಿದೆ. ಮತ್ತೊಮ್ಮೆ ಸರ್ಕಾರ ರಚಿಸುವಲ್ಲಿ ಬಿಜೆಪಿ ಸನ್ನದ್ಧವಾಗುತ್ತಿದೆ.
ಗುಜರಾತ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರಮಾಣ ವಚನಕ್ಕೆ ಬಿಜೆಪಿ ತಯಾರಿ ನಡೆಸುತ್ತಿದೆ. ಈ ನಡುವೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ( CONGRESS ) ನ ಡಾ ಯಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಘಟ್ಲೋಡಿಯಾ ಕ್ಷೇತ್ರದಲ್ಲಿ ಭೂಪೇಂದ್ರ ಪಟೇಲ್ ಗೆಲುವು ಸಾಧಿಸಿದ್ದಾರೆ.
ಇದನ್ನು ಓದಿ : – ಗೆಲುವಿನತ್ತ ಬಿಜೆಪಿಯ ಹಾರ್ದಿಕ್ ಪಟೇಲ್ ಹೆಜ್ಜೆ – ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ