ಮುಂಗಾರಿನಲ್ಲಿ ದೇಶದಲ್ಲಿ ಭಾರಿ ಮಳೆ ಸಂಭವ – ಹವಾಮಾನ ಇಲಾಖೆ ಮುನ್ಸೂಚನೆ

ಈ ಬಾರಿಯ ಮುಂಗಾರಿನಲ್ಲಿ ದೇಶದಲ್ಲಿ ಈ ಹಿಂದೆ ಊಹಿಸಿದಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಈ ಮಾನ್ಸೂನ್ ಋತುವಿನ ಸರಾಸರಿ ಮಳೆಯು ದೀರ್ಘಾವಧಿಯ ಸರಾಸರಿಯ ಶೇ. 103 ರಷ್ಟು ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಮಧ್ಯ ಮತ್ತು ಪರ್ಯಾಯ ದ್ವೀಪದ ಭಾರತವು ದೀರ್ಘಾವಧಿಯ ಸರಾಸರಿ ಶೇ. 106 ರಷ್ಟು ಮಳೆ ನಿರೀಕ್ಷಿಸಬಹುದು, ಆದರೆ ಈಶಾನ್ಯ ಪ್ರದೇಶವು ಸಾಮಾನ್ಯಕ್ಕಿಂತ ಕಡಿಮೆ ಮಳೆಯನ್ನು ಪಡೆಯಬಹುದು ಎನ್ನಲಾಗಿದೆ. ಇದನ್ನೂ ಓದಿ : –  ಚಲಿಸುವ ರೈಲಿನಲ್ಲಿ ಜೀವ ರಕ್ಷಣೆ ಮಾಡಿದ ರೈಲ್ವೆ ಪೊಲೀಸ್ ಗೆ ರಾಷ್ಟ್ರಪತಿ ಪದಕ ನೀಡಿ ಗೌರವ

ಮೇ 29 ರಂದು ಕೇರಳದ ಮೇಲೆ ಮಾನ್ಸೂನ್ ಪ್ರಾರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಘೋಷಿಸಿತ್ತು. ಇದು ಸಾಮಾನ್ಯ ಆರಂಭದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿ ಪ್ರವೇಶವಾಗಲಿದೆ ಎಂದು ಹೇಳಿತ್ತು.

ಇದನ್ನೂ ಓದಿ : – ಬಸವಣ್ಣನವರ ಪಠ್ಯ ಕೈಬಿಟ್ಟಿಲ್ಲ – ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!