ಆರೋಗ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಹಿಮಂತ್ ಬಿಸ್ವಾ ಶರ್ಮ ಬಿಜೆಪಿ ಶಾಸಕಾಂಗ ಪಕ್ಷದ ನಾಯಕಾಗಿ ಆಯ್ಕೆಯಾಗಿದ್ದು, ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಭಾನುವಾರ ಗುವಾಹತಿಯಲ್ಲಿ ನಡೆದ ಸಭೆಯಲ್ಲಿ ಹಿಮಂತ್ ಬಿಸ್ವಾ ಶರ್ಮ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು.
ಸರ್ಬಾನಂದ ಸೋನುವಾಲ್ ನಂತರ ಹಿಮಂತ್ ಬಿಸ್ವಾ ಅಸ್ಸಾಂ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲಿದ್ದಾರೆ.