ಕೋಲಾರದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಪೊಲೀಸ್ ಠಾಣೆ ಕಟ್ಟಡಕ್ಕೆ ಗೃಹ ಸಚಿವ ಅರಗಜ್ಞಾನೇಂದ್ರ ಗುದ್ದಲಿ ಪೂಜೆ ನೆರವೇರಿಸಿದ್ರು. ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡದ ಶಂಕುಸ್ಥಾಪನೆ ವೇಳೆ ಮಳೆ ಸುರಿಯಿತು. ಮಳೆಯ ನಡುವೆ ಗೃಹ ಸಚಿವರು ನೂತನ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ್ರುಯ ಕಾರ್ಯಕ್ರಮದಲ್ಲಿ ಸಂಸದ ಎಸ್ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ಗೊವಿಂದರಾಜು, ಶಾಸಕ ಶ್ರೀನಿವಾಸಗೌಡ, ಎಸ್ಪಿ ಡಿ ದೇವರಾಜ್, ಬಿಜೆಪಿ ಮುಖಂಡರು ಪೋಲೀಸ್ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಭಾಗಿಯಾಗಿದ್ರು.
0 94 Less than a minute