ಹೋಟೆಲ್ ರೂಮ್ ವಿಡಿಯೋ ಲೀಕ್- ವಿರಾಟ್ ಕೊಹ್ಲಿಗೆ ಬಿಗ್ ಶಾಕ್!

ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಪರ್ತ್ ನ ಹೊಟೇಲ್ ವೊಂದರಲ್ಲಿ ತಂಗಿರುವ ಟೀಂ ಇಂಡಿಯಾ ( TEM INDIA ) ಬ್ಯಾಟರ್ ವಿರಾಟ್ ಕೊಹ್ಲಿ ( VIRAT KOHLI ) ಭಯಾನಕ ಅನುಭವೊಂದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ.

ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಪರ್ತ್ ನ ಹೊಟೇಲ್ ವೊಂದರಲ್ಲಿ ತಂಗಿರುವ ಟೀಂ ಇಂಡಿಯಾ ( TEAM INDIA ) ಬ್ಯಾಟರ್ ವಿರಾಟ್ ಕೊಹ್ಲಿ ( VIRAT KOHLI ) ಭಯಾನಕ ಅನುಭವೊಂದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ಈ ಘಟನೆಯಿಂದ ತನ್ನ ಖಾಸಗಿತನದ ಬಗ್ಗೆ ಮಾನಸಿಕವಾಗಿ ದಿಗಿಲುಗೊಂಡಿರುವುದಾಗಿ ಹೇಳಿಕೊಂಡಿದ್ದಾರೆ.


ಕೊಹ್ಲಿ ಇಲ್ಲದಿದ್ದಾಗ ಅವರ ಕೊಠಡಿಯೊಳಗೆ ಯಾರೋ ಬಂದಿದ್ದು, ವಿಡಿಯೋ ಮಾಡಿದ್ದಾರೆ. ಕೊಹ್ಲಿಯ ಸೂಟ್ ಕೇಸ್, ಬಟ್ಟೆ ಇಡುವ ಸ್ಥಳ, ಶೂ, ಗ್ಲಾಸ್ ಗಳು ಮತ್ತಿತರ ವಸ್ತುಗಳ ಸ್ಪಷ್ಟವಾಗಿ ಗೋಚರಿಸುತ್ತಿವೆ. ಪ್ರತಿಯೊಬ್ಬರ ಖಾಸಗಿತನವನ್ನು ಗೌರವಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿರುವ ಕೊಹ್ಲಿ, ಅವರನ್ನು ಮನರಂಜನೆಯ ಸರಕನ್ನಾಗಿ ಉಪಚರಿಸದಂತೆ ಕೇಳಿಕೊಂಡಿದ್ದಾರೆ. ಇದನ್ನೂ ಓದಿ : – BREAKING NEWS – ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಕನ್ಯತ್ವ ಪರೀಕ್ಷಿಸುವ Two Finger Test ನಿಷೇಧಿಸಿದ ಸುಪ್ರೀಂ


ನನ್ನ ಹೋಟೆಲ್ ರೂಮ್ ನಲ್ಲಿ ಖಾಸಗಿತನ ಹೊಂದದಿದ್ದಾಗ ತನ್ನ ಖಾಸಗಿತನವನ್ನು ಬೇರೆಲ್ಲಿ ಹೊಂದಬಹುದನ್ನು ಹೇಗೆ ನಿರೀಕ್ಷಿಸಲು ಸಾಧ್ಯ? ಈ ರೀತಿಯ ಖಾಸಗಿತನಕ್ಕೆ ಧಕ್ಕೆ ತರುವುದು ಸರಿಯಲ್ಲ, ಜನರ ಖಾಸಗಿತನವನ್ನು ಗೌರವಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ : –  ಮೊರ್ಬಿ ಸೇತುವೆ ಕುಸಿತ ಪ್ರಕರಣ – ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!