ಹನ್ಸಿಕಾಗೆ ರೊಮ್ಯಾಂಟಿಕ್ ಆಗಿ ಪ್ರಪೋಸ್ ಮಾಡಿದ ಭಾವಿ ಪತಿ – ಪೋಟೋ ವೈರಲ್

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ( hansika mootvani ) ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ನಟಿಯ ಮನೆಯಲ್ಲಿ ಮದುವೆ ಸದ್ದು ಜೋರಾಗಿದೆ.

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ( hansika mootvani ) ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ನಟಿಯ ಮನೆಯಲ್ಲಿ ಮದುವೆ ಸದ್ದು ಜೋರಾಗಿದೆ.

ಇದೀಗ ಭಾವಿ ಪತಿ ಪ್ರಪೋಸ್ ಮಾಡುತ್ತಿರುವ ಫೋಟೋ ಶೇರ್ ಮಾಡಿದ್ದಾರೆ. ಈ ಮೂಲಕ ಭಾವಿ ಪತಿಯ ಜೊತೆಗಿನ ಫೋಟೋವನ್ನ ನಟಿ ಹಂಚಿಕೊಂಡಿದ್ದಾರೆ.

ಕನ್ನಡದ ಬಿಂದಾಸ್ ಚಿತ್ರದಲ್ಲಿ ಅಪ್ಪುಗೆ ನಾಯಕಿಯಾಗಿ ನಟಿಸಿದ್ದ ಹನ್ಸಿಕಾ ಮೋಟ್ವಾನಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ : – ಕರ್ನಾಟಕದಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ – ಸಜ್ಜನ್ ಜಿಂದಾಲ್ ಘೋಷಣೆ

ಕೊನೆಗೂ ಭಾವಿ ಪತಿಯ ಫೋಟೋ ಹಂಚಿಕೊಂಡು ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಭಾವಿ ಪತಿ ರೊಮ್ಯಾಂಟಿಕ್ ಆಗಿ ಪ್ರಪೋಸ್ ಮಾಡುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾ ( SOCIAL MEDIA ) ದಲ್ಲಿ ವೈರಲ್ ಆಗುತ್ತಿದೆ. ಮುಂಬೈ ಮೂಲದ ಉದ್ಯಮಿ ಸೊಹೈಲ್ ಕಥುರಿಯಾ ಜೊತೆ ಹನ್ಸಿಕಾಗೆ ಮದುವೆ ನಿಶ್ಚಯವಾಗಿದೆ.

ಮದುವೆಗೂ ಮುನ್ನ ಹೈಫಿಲ್ ಟವರ್ ಬಳಿ ಮಂಡಿಯೂರಿ ಮ್ಯಾರಿ ಮೀ ಎಂದು ಪ್ರಪೋಸ್ ಮಾಡಿದ್ದಾರೆ. ಹನ್ಸಿಕಾ ಕೂಡ ಖುಷಿಯಿಂದ ಮದುವೆಗೆ ಗ್ರೀನ್ ಸಿಗ್ನಲ್ ( GREEN SIGNAL ) ಕೊಟ್ಟಿದ್ದಾರೆ. ಇದೀಗ ಈ ಜೋಡಿಯ ರೊಮ್ಯಾಂಟಿಕ್ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ : –  ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ – ದೆಹಲಿ ಹೈ ಕೋರ್ಟ್ ನಿಂದ ED ಗೆ ನೋಟಿಸ್ ಜಾರಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!