ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮತ್ತೆ ಹೆಚ್ಚಳ – ಮಾಜಿ ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಮಹಿಳೆಯರ ಪರವಾಗಿಲ್ಲ. ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ಬಿಜೆಪಿ(BJP) ಯವರು ಮಹಿಳೆಯರ ಪರವಾಗಿಲ್ಲ. ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (SIDDARAMAIH) ಟೀಕಿಸಿದರು. ಬೆಂಗಳೂರಿನ ಅರಮನೆ ಮೈದಾನದ ಮುಖ್ಯದ್ವಾರ ಬಳಿ ಕಾಂಗ್ರೆಸ್ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.

MCD election 2022: BJP releases list of 40 star campaigners for upcoming polls in Delhi | Elections News – India TV

ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು ವರ್ಷಗಳಲ್ಲಿ ಮಹಿಳಾ ಪರ ಯೋಜನೆಗಳನ್ನು ನೀಡಿಲ್ಲ. ನಾವು ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದೇವೆ. ನಾವು ಈ ಭರವಸೆ ನೀಡಿದ ಬಳಿಕ ಬಿಜೆಪಿಯವರಿಗೆ ಈಗ ಎಚ್ಚರವಾಗಿದೆ. ಅವರು ನೀಡಿದ ಭರವಸೆಗಳ ಪೈಕಿ ಈವರೆಗೆ ಕೇವಲ 50-60ರಷ್ಟು ಮಾತ್ರ ಈಡೇರಿವೆ. ಉಳಿದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಬಿಜೆಪಿ ಪಕ್ಷ ಮಹಿಳೆಯರ ಪರವಾಗಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದನ್ನು ಓದಿ :- ಶಾಸಕ ತಿಪ್ಪಾರೆಡ್ಡಿಯ ಪರ್ಸೆಂಟೇಜ್ ಆಡಿಯೋ ಬಿಡುಗಡೆ ಮಾಡಿದ ಗುತ್ತಿಗೆದಾರರ ಸಂಘ…!

OMG BJP Flag / Election Flag / Political Flag / Bhartiya Janta Party Flag Size 40”X57” Inch in Satin Cloth Pack of 5 Pc Rectangle Outdoor Flag Flag Price in India -

ಎಲ್ಲಿಯವರೆಗೆ ದೇಶದ ಮಹಿಳೆಯರ ಅಭಿವೃದ್ಧಿ ಆಗುವುದಿಲ್ಲವೋ, ಅಲ್ಲಿಯವರೆಗೂ ಭಾರತದ ಅಭಿವೃದ್ಧಿ ಸಾಧ್ಯವಿಲ್ಲ. ಕಾಂಗ್ರೆಸ್ (CONGRESS)ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಉದ್ಯೋಗದಲ್ಲಿ ಮಹಿಳೆಯರಿಗೆ ಇರುವ ಮೀಸಲಾತಿಯನ್ನು ಶೇ 30ರಿಂದ 33 ಹೆಚ್ಚಳ ಮಾಡಿದ್ದೇವೆ. ಮತ್ತೆ ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುತ್ತೇವೆ. ಮಹಿಳೆಯರಿಗೆ ರಾಜಕೀಯದಲ್ಲಿ ಶೇ 33 ಮೀಸಲಾತಿ ನೀಡುತ್ತೇವೆ. ವಿಧಾನಸಭೆ, ಪರಿಷತ್, ಲೋಕಸಭೆಯಲ್ಲಿ ಕೂಡ ಮೀಸಲಾತಿ ನೀಡುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಇದನ್ನು ಓದಿ :- OPS ಜಾರಿ ಮಾಡುವಂತೆ ಪ್ರಿಯಾಂಕಾ ಗಾಂಧಿಗೆ NPS ನೌಕರರ ಸಂಘ ಮನವಿ…

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!