2ನೇ ಏಕದಿನ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ

ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೊಲಸ್ ಪೂರನ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಅಹಮದಾಬಾದ್ ನಲ್ಲಿ ನಡೆಯಲಿರುವ ಪಂದ್ಯ ವೆಸ್ಟ್ ಇಂಡೀಸ್ ಪಾಲಿಗೆ ಮಹತ್ವದ್ದಾಗಿದ್ದು, ಆತಿಥೇಯ ಭಾರತ ತಂಡವನ್ನು ಮೊದಲು ಬ್ಯಾಟ್ ಮಾಡುವಂತೆ ಆಮಂತ್ರಿಸಲಾಗಿದೆ.

ಇದೇ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡು 6 ವಿಕೆಟ್ ಗಳಿಂದ ಗೆದ್ದು 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!