ದೇಶದಲ್ಲಿ ಕಳೆದ ಒಂದು ದಿನದಲ್ಲಿ 25072 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 389 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 44,157 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,16,80,626ಕ್ಕೆ ಏರಿದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,33,924ಕ್ಕೆ ಕುಸಿದಿದೆ.