ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,941 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 350 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ದೇಶದಲ್ಲಿ ಒಂದೇ ದಿನ 36,275 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,19,59,680ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,70,640ಕ್ಕೆ ಜಿಗಿತ ಕಂಡಿದೆ.