ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,941 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 350 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 36,275 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,19,59,680ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,70,640ಕ್ಕೆ ಏರಿಕೆಯಾಗಿದ್ದು 64,05,28,644 ಜನರಿಗೆ ಲಸಿಕೆ ನೀಡಲಾಗಿದೆ.