ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,506 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 895 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 4.7 ಲಕ್ಷ ಗಡಿ ದಾಟಿದೆ.
ದೇಶದಲ್ಲಿ 41,000 ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2.99 ಲಕ್ಷ ದಾಟಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 4.54 ಲಕ್ಷಕ್ಕೆ ಸ್ಥಿರವಾಗಿದೆ.