ದೇಶದಲ್ಲಿ ಇದೇ ಮೊದಲ ಬಾರಿ ಸಾರ್ವಕಾಲಿಕ ದಾಖಲೆಯ 2 ಲಕ್ಷದ 739 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 1038 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,73,123ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 1,24,29,564ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 14,71,877ಕ್ಕೆ ಜಿಗಿತ ದಾಖಲಿಸಿದೆ.