ದೇಶದಲ್ಲಿ ಒಂದು ದಿನದಲ್ಲಿ 4.14 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3915 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,14,91,598ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,34,083ಕ್ಕೆ ಜಿಗಿತ ಕಂಡಿದೆ.