ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,68,147 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 3417 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2 ಕೋಟಿ ಗಡಿ ಸಮೀಪಿಸಿದರೆ, ಸಾವಿನ ಶಂಖ್ಯೆ 2.18 ಲಕ್ಷಕ್ಕೇರಿದೆ. 16,29,3003 ಮಂದಿ ಗುಣಮುಖಿತರಾಗಿದ್ದಾರೆ.