ನೆದರ್ ಲ್ಯಾಂಡ್ ವಿರುದ್ಧ ಜಯಗಳಿಸಿದ ಭಾರತ – ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ

ನೆದರ್ ಲ್ಯಾಂಡ್ (Nether land) ವಿರುದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಭಾರತ (India) 56 ರನ್ಗಳ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ 2ನೇ ಜಯ ಸಾಧಿಸಿ ಪಾಯಿಂಟ್ ಟೇಬಲ್ನಲ್ಲಿ ನಂಬರ್ 1 ಸ್ಥಾನಕ್ಕೇರಿದೆ.

ಭಾರತ ನೀಡಿದ 180 ರನ್ಗಳ ಬೆನ್ನತ್ತಿದ ನೆದರ್ಲ್ಯಾಂಡ್ ಬ್ಯಾಟ್ಸ್ ಮ್ಯಾನ್ಗಳಿಗೆ ಭಾರತದ ಬೌಲರ್ಗಳು ದುಸ್ವಪ್ನವಾದ್ರು. ನಿಗದಿತ ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆರಂಭಿಕ ಆಟಗಾರ ಕೆ. ಎಲ್ ರಾಹುಲ್ ಕೇವಲ 9 ರನ್ ಗೆ ವಿಕೆಟ್ ಕೈಚೆಲ್ಲಿಕೊಂಡರು. ರಾಹುಲ್ ಔಟ್ ಆದ ಬಳಿಕ ರೋಹಿತ್ ಜೊತೆಯಾದ ವಿರಾಟ್ ಕೊಹ್ಲಿ ನಿಧಾನವಾಗಿ ರನ್ ಗಳಿಸುವತ್ತ ಗಮನಹರಿಸಿದ್ರು. ಇದನ್ನೂ ಓದಿ : – ವಿಶ್ವಕಪ್ ನಲ್ಲಿರೋ ಆಟಗಾರರಿಗೆ ಸರಿಯಾಗಿ ಊಟ ಸಿಗ್ತಿಲ್ಲ – ಟೀಂ ಇಂಡಿಯಾ ಬೇಸರ

ರೋಹಿತ್ ಬಳಿಕ ಸೂರ್ಯಕುಮಾರ್ ಯಾದವ್, ಕೊಹ್ಲಿ ಜೊತೆ ಸೇರಿಕೊಂಡು ಅಬ್ಬರಿಸಲು ಆರಂಭಿಸಿದರು. ಇಬ್ಬರು ನೆದರ್ಲ್ಯಾಂಡ್ ಬೌಲರ್ಗಳ ಬೆಂಡೆತ್ತಿ ಜಯ ತಮ್ಮದಾಗಿಸಿಕೊಂಡ್ರು.

ಇದನ್ನೂ ಓದಿ : – ಪುರುಷರಂತೆ ಮಹಿಳಾ ಆಟಗಾರ್ತಿಯರಿಗೂ ಸಮಾನ ವೇತನ, ಮಹತ್ವದ ನಿರ್ಧಾರ ಪ್ರಕಟಿಸಿದ ಬಿಸಿಸಿಐ!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!