ಮೈಸೂರಿನಲ್ಲಿ ಸ್ನೇಹಿತರೊಂದಿಗೆ ಇಸ್ಪೀಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು

ಮೈಸೂರಿ (Mysuru) ನಲ್ಲಿ ಸ್ನೇಹಿತರೊಂದಿಗೆ ಇಸ್ಪೀಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು. ಮೈಸೂರಿನ ಜೆಡಿಎಸ್ ಮುಖಂಡ ಕಾಮಟಗೇರಿ ನಿವಾಸಿ ಅಶ್ವಥ್ (55) ಹೃದಯಾಘಾತ (Heart attack) ದಿಂದ ನಿಧನರಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

POLICE JEEP

ಸ್ನೇಹಿತರೊಂದಿಗೆ ಕುಳಿತು ಇಸ್ಫೀಟ್ ಆಡುತ್ತಿದ್ದಾಗ ಹೃದಯಾಘಾತ ಸಂಭವಿಸಿದೆ. ನಿನ್ನೆ ಸ್ನೇಹಿತರೊಟ್ಟಿಗೆ ಕ್ಲಬ್ ನಲ್ಸಿ ಕುಳಿತಿದ್ದಾಗ ಹೃದಯಾಘಾದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೈಸೂರು, ಬೆಂಗಳೂರು (Bengaluru) ರಸ್ತೆಯ ರಿಕ್ರಿಯೇಶನ್ ಕ್ಲಬ್ನಲ್ಲಿ ಈ ಘಟನೆ ನಡೆದಿದೆ. ಅಶ್ವಥ್ ಕೊನೆಯ ಕ್ಷಣಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅಶ್ವಥ್ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿಯಾಗಿದ್ದು, ಕೆಲ ದಿನಗಳಿಂದ ರಾಜಕೀದಿಂದ ದೂರವಾಗಿದ್ದರು.

 ಇದನ್ನೂ ಓದಿ : –  ಕೇಬಲ್ ಸೇತುವೆ ಕುಸಿದು ಸಾವನ್ನಪ್ಪಿದವರ ಸಂಖ್ಯೆ 141ಕ್ಕೆ ಏರಿಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!