ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡುವ ಮುನ್ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50ರ ನಂತರವೇ? ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಾಂಗ್ರೆಸ್ ಕಾಲೆಳೆದಿದೆ.
ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಹಿರಿಯ ನಾಯಕರಿಗೆ ಗೇಟ್ ಪಾಸ್ ನೀಡುವ ಮುನ್ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಯುವ ನಾಯಕರು ಯಾರು? ಕಾಂಗ್ರೆಸ್ ಪಕ್ಷದಲ್ಲಿ ಯೌವ್ವನ ನಿರ್ಧಾರವಾಗುವುದು 50ರ ನಂತರವೇ? ಕಾಂಗ್ರೆಸ್ ಚಿಂತನಾ ಶಿಬಿರದಲ್ಲೇನೋ ವಯೋನಿವೃತ್ತಿಯ ಪ್ರಸ್ತಾಪವಾಗಿದೆ. ಆದರೆ ಯಾವಾಗ? 70 ಕಳೆದ ಮೇಲೂ ಅಧಿಕಾರ ಅನುಭವಿಸಲು ತಂತ್ರಗಾರಿಕೆ ನಡೆಸುವ ಕಾಂಗ್ರೆಸ್ “ಯಯಾತಿ”ಗಳ ಮೋಹ ಕಳಚುವುದೇ? ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಈಗ 60+ ಚಿಂತನಾ ಶಿಬಿರದಲ್ಲಿ 50% ರಷ್ಟು ಕ್ಷೇತ್ರಗಳನ್ನು 50 ವರ್ಷದೊಳಗಿನವರಿಗೆ ನೀಡಬೇಕೆಂದು ಕಾಂಗ್ರೆಸ್ ಸಂಕಲ್ಪ ಮಾಡಿದೆ.
ಇದನ್ನೂ ಓದಿ :- ಪ್ರಧಾನಿಯಾಗಿ ಮೋದಿಗೆ ಮೊದಲ ಸ್ಥಾನ..ರಾಹುಲ್ ಗಾಂಧಿ ಎಷ್ಟನೇ ಸ್ಥಾನ ಗೊತ್ತಾ..?