ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ ಲೈನ್ ( FRONT LINE ) ಮ್ಯಾಗಜಿನ್ ನಲ್ಲಿ ಕನ್ನಡದ ಸೂಪರ್ ಹಿಟ್ ಚಲನಚಿತ್ರ ಕಾಂತಾರಾ ( KANTHARA ) ದ ಸ್ಟಿಲ್ ಅನ್ನು ಕವರ್ ಪೇಜ್ ನಲ್ಲಿ ಬಳಸಲಾಗಿದೆ.
ಕವರ್ ಪೇಜ್ ಗೆ ಫೋಟೋ ಬಳಸುವುದರ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ ಮುಖಪುಟದಲ್ಲಿ ಕಾಂತಾರ ಚಿತ್ರವನ್ನು ಬಳಸಿಕೊಳ್ಳಲಾಗಿದೆ. ಇದನ್ನೂ ಓದಿ : – ಓವರ್ ಟೇಕ್ ವೇಳೆ BMTC ಬಸ್ಸಿಗೆ ಬೈಕ್ ಸವಾರ ಬಲಿ
1984ರಿಂದ ಈವರೆಗೆ ಯಾವುದೇ ಕನ್ನಡ ಚಿತ್ರದ ಫೋಟೋಗಳು ಫ್ರಂಟ್ ಲೈನ್ ಮ್ಯಾಗಜಿನ್ ನ ಮುಖಪುಟದಲ್ಲಿ ಬಂದಿರಲಿಲ್ಲ ಎನ್ನುವುದು ವಿಶೇಷವಾಗಿದೆ.
ಇದನ್ನೂ ಓದಿ : – ದಯಮಾಡಿ ನನ್ನನ್ನು ಬಿಟ್ಟು ಬಿಡಿ ಏನು ಪ್ರಶ್ನೆ ಕೇಳಬೇಡಿ – ಎಸ್ ಎ.ರಾಮದಾಸ್