ಹೆಂಡತಿಗೆ ಹಿಂಸೆ ಕೊಡುವುದರ ಪೈಕಿ ಕರ್ನಾಟಕಕ್ಕೆ ಅಗ್ರಸ್ಥಾನ

ಇದು ಇಡೀ ರಾಜ್ಯವೇ ತಲೆ ತಗ್ಗಿಸುವ ಸುದ್ದಿ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿಗಿಲ್ವ ರಕ್ಷಣೆ ಅನ್ನುವ ಪ್ರಶ್ನೆಯನ್ನು ಮೂಡಿಸುತ್ತಿದೆ.

ಅಪ್ಪ-ಅಮ್ಮನ ಮಾತು ಕೇಳಿ ಹೆಂಡತಿಗೆ ಹೊಡೆಯುವವರ ಸಂಖ್ಯೆ ಶೇ.82! | Domestic Violence  Against Married Women Increased in Karnataka Reveals Health Survey -  Kannada Oneindia

ಇನ್ನು ಈ ವಿಚಾರದಲ್ಲಿ ನಮ್ಮ ಕರ್ನಾಟಕ ಬಿಹಾರವನ್ನು ಹಿಂದಿಕ್ಕಿದೆ. ಇಡೀ ದೇಶದಲ್ಲಿ ಹೆಂಡತಿಗೆ ಹಿಂಸೆ ಕೊಡುವುದರ ಪೈಕಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ. ಇದು ಬೆಳಕಿಗೆ ಬಂದಿದ್ದು ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೆಯಲ್ಲಿ. ಎನ್ಹೆಚ್‍ಎಫ್‍ಎಸ್ ಎಲ್ಲಾ ರಾಜ್ಯಗಳ ಸರ್ವೆಯಲ್ಲಿ ಈ ಆಘಾತಕಾರಿ ಅಂಶ ಬಯಲಾಗಿದೆ. ಇದನ್ನೂ ಓದಿ : – ಡಿವೈಎಸ್ಪಿ ಶಾಂತಕುಮಾರ್ ಬಂಧನವಾಗಿಲ್ಲ – ಗೃಹ ಸಚಿವ ಆರಗ ಸ್ಪಷ್ಟನೆ

ಕಾಮತೃಷೆ ನೀಗಿಸಲು ನಿರಾಕರಿಸಿದ ಪತ್ನಿಯನ್ನು ಶೂಟ್​ ಮಾಡಿ ತನ್ನ ಮೂವರು ಮಕ್ಕಳನ್ನು  ಕಾಲುವೆಗೆ ಎಸೆದ | Man shot dead his wife after she refused for sex and threw  his three children into a canal ...

ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೆಯಲ್ಲಿ ಹೆಂಡತಿ ಹಿಂಸೆಯಲ್ಲಿ ಕರ್ನಾಟಕ ಮೊದಲು ರಾಜ್ಯದ ಶೇ. 48 ರಷ್ಟ ಮಹಿಳೆಯರು ತಮ್ಮ ಪತಿಯಿಂದಲೇ ಹಿಂಸೆಗೆ ಒಳಪಟ್ಟಿರುವ ಅಂಶ ಬಯಲಾಗಿದೆ. ಬಿಹಾರಗಿಂತ ರಾಜ್ಯದಲ್ಲಿ ಸಂಗಾತಿ ಹಿಂಸೆ ಅಧಿಕ. ಮಾನಸಿಕ, ದೈಹಿಕ ಹಾಗೂ ಲೈಂಗಿಕ ಹಿಂಸೆಗೆ ಒಳಗಾಗುತ್ತಿರುವ ಮಹಿಳೆಯರು.
ತನ್ನ ಪತಿಯಿಂದಲೇ ಪತ್ನಿ ದೈಹಿಕ ಹಲ್ಲೆಗೆ ಒಳಪಡುತ್ತಿರುವ ಅಂಶ ಬಯಲಾಗಿದೆ. ಸಂಗಾತಿ ಹಿಂಸೆಯಿಂದ ಹಲವು ರೀತಿಯ ಹಲ್ಲೆ, ಗಾಯಗಳಿಗೆ ತುತ್ತಾಗುತ್ತಿರುವುದು ಪತ್ತೆಯಾಗಿದೆ.

ಹೆಂಡತಿಗೆ ಹೊಡೆಯೋದ್ರಲ್ಲಿ ಕರ್ನಾಟಕವೇ ನಂಬರ್ ಒನ್ - NEWS UPDATE KANNADA


ಮೌನಕ್ಕೆ ಶರಣಾದ ಮಹಿಳೆಯರೆಷ್ಟು? ಸಹಾಯ ಪಡೆದವರೆಷ್ಟು?
ಪತಿಯಿಂದ ಹಿಂಸೆಗೆ ಒಳಪಡುವ ಭಾಗಶಃ ಮಹಿಳೆಯರು ಸಮಾಜಕ್ಕೆ ಹೆದರಿ ಮೌನವಾಗಿದ್ದಾರೆ. ಶೇ. 58ರಷ್ಟು ಮಹಿಳೆಯರು ತವರು ಮನೆಯವರಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ. ಶೇ. 27ರಷ್ಟು ಮಹಿಳೆಯರು ಅತ್ತೆ, ಮಾವನ ಮನೆಯವರಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ. ಶೇ. 9ರಷ್ಟು ಮಹಿಳೆಯರು ಸಂಸ್ಥೆಗಳಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ. ಶೇ. 2ರಷ್ಟು ಮಹಿಳೆಯರು ಧಾರ್ಮಿಕ ಸಂಸ್ಥೆಗಳಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ. ಕೇವಲ ಶೇ. 1ರಷ್ಟು ಮಹಿಳೆಯರು ಮಾತ್ರ ಪೊಲೀಸ್ ಹಾಗೂ ವಕೀಲರಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ.

ಇದನ್ನೂ ಓದಿ : –  ಕೇದಾರನಾಥಕ್ಕೆ ಹರಿದು ಬಂದ ಜನಸಾಗರ – ಇದುವರೆಗೆ 28 ಮಂದಿ ಸಾವು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!