ಲಾಕ್ ಡೌನ್ ವಿಧಿಸಿದ ನಂತರ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣದಲ್ಲಿ ಇಳಿಕೆ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 42,582 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 85 ಮಂದಿ ಮೃತಪಟ್ಟಿದ್ದಾರೆ.
ಗುರುವಾರ ಪ್ರಕಟಿಸಿದ ವರದಿಯಲ್ಲಿ 54,535 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 46,54,731ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 52,69,292 ಪೈಕಿ 5,33,294 ಸಕ್ರಿಯ ಪ್ರಕರಣಗಳಿವೆ.