Breaking NewsPolitical NewsState News

ಹೈಕಮಾಂಡ್​​ನಿಂದ ಗ್ರೀನ್ ಸಿಗ್ನಲ್ ಬಂದ್ರೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವೆ : ಸಚಿವ ಕೆ.ಎನ್‌.ರಾಜಣ್ಣ

ಬೆಂಗಳೂರು : ಹೈಕಮಾಂಡ್​​ನಿಂದ ಗ್ರೀನ್ ಸಿಗ್ನಲ್ ಬಂದರೆ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್‌.ರಾಜಣ್ಣತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿ, ಹೈಕಮಾಂಡ್​​ನಿಂದ ಗ್ರೀನ್ ಸಿಗ್ನಲ್ ಬಂದರೆ ನಾನು ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನನಗೆ ಆಸೆ ಇದೆ. ಹಾಗಾಗಿ ತುಮಕೂರು ಲೋಕಸಭೆ ಕ್ಷೇತ್ರದ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದೇನೆ ಎಂದುಹೇಳಿಕೆ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!