ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರೋಚಕ ಗೆಲುವು ಕಂಡಿದ್ದಾರೆ.
ತಮ್ಮದೇ ಪಕ್ಷದಿಂದ ಬಿಜೆಪಿಗೆ ವಲಸೆ ಹೋಗಿ ಸವಾಲು ಎಸೆದಿದ್ದ ಸುವೇಂಧು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ 1200 ಮತಗಳಿಂದ ಜಯಭೇರಿ ಬಾರಿಸಿದ್ದಾರೆ.