ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಹಲವು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಿಗೆ ತೆರಳಿದ್ದ ಅಶ್ವಥಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿ ಅಶ್ವಥಿ ಕಾರು ಚಾಲಕನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಹೋಂ ಐಸೋಲೇಷನ್ ಆಗಿದ್ದಾರೆ.