ಪ್ರಧಾನಿಯಾಗಿ ಮೋದಿಗೆ ಮೊದಲ ಸ್ಥಾನ..ರಾಹುಲ್ ಗಾಂಧಿಗೆ ಎಷ್ಟನೇ ಸ್ಥಾನ ಗೊತ್ತಾ..?

IANS ಸಿವೋಟರ್ ಬಿಡುಗಡೆ ಮಾಡಿರುವ ಸಮೀಕ್ಷೆಯ ಅಂಕಿಅಂಶದಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಜನರ ಮೊದಲ ಆಯ್ಕೆ ಯಾರು ಎಂಬ ಪ್ರಶ್ನೆ ಕೇಳಲಾಗಿದೆ. ಪ್ರಸ್ತುತ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರಿಗೆ ಜನರು ಆದ್ಯತೆ ನೀಡಿದ್ದಾರೆ.

ರಾಹುಲ್ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ನಂತರದ ಸ್ಥಾನದಲ್ಲಿದ್ದಾರೆ. ಪ್ರಸ್ತುತ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರಿಗೆ (PSI Narendra Modi) ಜನರು ಅದ್ಯತೆ ನೀಡಿದ್ದು ರಾಹುಲ್ ಗಾಂಧಿ (Rahul Gandhi) ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ (Arvind Kejriwal) ಅವರ ನಂತರದ ಸ್ಥಾನದಲ್ಲಿದ್ದಾರೆ. 2011ರಲ್ಲಿ ವಿಧಾನಸಭೆ ಚುನಾವಣೆ ನಡೆದ ರಾಜ್ಯಗಳಾದ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ಹಾಗೂ ಕೇಂದ್ರಾಡ ಪ್ರದೇಶವಾದ ಪುದುಚೇರಿಯಲ್ಲಿ ಐಎಎನ್ಎಸ್ ಪರವಾಗಿ ಸಿ ವೋಟರ್ ಈ ವಿಶೇಷ ಸಮೀಕ್ಷೆಯನ್ನು ನಡೆಸಿದ್ದು, ಅದರಲ್ಲಿ ಈ ಮಾಹಿತಿ ಲಭ್ಯವಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರಿಗಿಂತ ಬಹಳ ಹಿಂದಿಲ್ಲ ಎಂದು ಸಮೀಕ್ಷೆ ಬಹಿರಂಗಪಡಿಸಿದೆ. ಇದನ್ನೂ ಓದಿ :- ನಾನು ಜೆಡಿಎಸ್ ನಿಂದ 1 ರೂಪಾಯಿ ತಗೋತಿಲ್ಲ – ಸಿ.ಎಂ.ಇಬ್ರಾಹಿಂ ಸ್ಪಷ್ಟನೆ

Looks a lot like Sri Lanka': Rahul Gandhi's swipe at Centre over price rise  | Latest News India - Hindustan Times


ಐಎಎನ್‌ಎಸ್ ಪಿವೋನ್ ಬಿಡುಗಡೆ ಮಾಡಿರುವ ಮತ್ತೊಂದು ಸಮೀಕ್ಷೆಯ ಅಂಕಿಅಂಶದಲ್ಲಿ 44.77% ಭಾರತೀಯರು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯನಿರ್ವಹಣೆಯಿಂದ ತೃಪ್ತರಾಗಿದ್ದಾರೆ ಎಂದು ತಿಳಿದುಬಂದಿದೆ. 37.66 ಭಾರತೀಯರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕೆಲಸಕ್ಕೆ ತೃಪ್ತರಾಗಿದ್ದಾರೆ. ಸೋನಿಯಾ ಗಾಂಧಿ ಕಾರ್ಯವೈಖರಿಯ ಬಗ್ಗೆ ಜನರು ಪ್ರತಿಕ್ರಿಯಿಸಿದ್ದು, 45.92% ಜನರು ಸೋನಿಯಾ ಗಾಂಧಿಯವರ ಕೆಲಸದಿಂದ ಕೃಪ್ತರಾಗಿಲ್ಲ ಎಂದು ಸಮೀಕ್ಷೆ ಹೇಳಿದೆ, 44448 ಭಾರತೀಯರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಾರ್ಯವೈಖರಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಕಳೆದ 12 ತಿಂಗಳಿಂದ ಪ್ರತಿದಿನದ ಸಮೀಕ್ಷೆ ನಡೆಸಲಾಗುತ್ತಿತ್ತು IANS-CVoter ಸಮೀಕ್ಷೆಯ ಪ್ರಕಾರ, 36.488 ಭಾರತೀಯರು ತಮ್ಮ ರಾಜ್ಯಗಳಲ್ಲಿ ವಿರೋಧ ಪಕ್ಷದ ನಾಯಕರ ಕೆಲಸದಿಂದ ಕೃಷ್ಣರಾಗಿಲ್ಲ.

ಇದನ್ನೂ ಓದಿ :- ದತ್ತಪೀಠದಲ್ಲಿ ನಮಾಜ್ ಮಾಡಿರೋ ವಿಡಿಯೋ ವೈರಲ್ ವಿಚಾರ – ಹಳೇ ವಿಡಿಯೋ ಎಂದ ಜಿಲ್ಲಾಧಿಕಾರಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!