ಬಹು ನಿರೀಕ್ಷಿತ ಮುಂಗಾರು ಆರಂಭ ರಾಜ್ಯದಲ್ಲಿ ವಿವಿಧ ಕಾರಣಗಳಿಂದ ವಿಳಂಬವಾಗಿದ್ದು, ಜೂನ್.5ಕ್ಕೆ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
![](https://rajnewskannada.in/wp-content/uploads/2022/05/image-42.png)
ಈ ಹಿಂದೆ ಮೇ 27ರಂದೇ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿತ್ತು. ಆದರೆ ಮುಂಗಾರು ಕೊಂಚ ವಿಳಂಬವಾಗಲಿದ್ದು, ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ. ತದನಂತರ ಜೂನ್.5ಕ್ಕೆ ರಾಜ್ಯದಲ್ಲೂ ಮುಂಗಾರು ಆರಂಭವಾಗಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ : – ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ