ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಾಲಿನ ದರ ಏರಿಸಲು 1 ತಿಂಗಳಿಂದ ನಿರಂತರ ಸರ್ಕಸ್ ಮಾಡಲಾಗುತ್ತಿದೆ. ಈಗಾಗಲೇ ಏಇಖಅ ವಿದ್ಯುತ್ ದರ ಏರಿಕೆಗೆ ಅಸ್ತು ಎಂದಿದೆ. ಹೀಗಾಗಿ ಈಗ ಹಾಲಿನ ದರ ಏರಿಸಲು ಹಾಲು ಒಕ್ಕೂಟಗಳು ಪಟ್ಟು ಹಿಡಿದಿವೆ. ಇದನ್ನು ಓದಿ : – 110 ರೂ. ದಾಟಿ ಮುನ್ನುಗ್ಗುತ್ತಿರುವ ಪೆಟ್ರೋಲ್- ಡೀಸೆಲ್ ದರ
14 ಹಾಲು ಒಕ್ಕೂಟಗಳು ಪ್ರತಿ ಲೀ.ಗೆ 5 ರೂ. ಏರಿಸಲು ಮನವಿ ಮಾಡಿವೆ. ಆದ್ರೆ ಏಒಈ ಪ್ರತಿ ಲೀ.ಗೆ 2 ರೂ. ಮಾತ್ರ ಏರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪ್ರಸ್ತಾವನೆಗೆ ಸಿಎಂ ಒಪ್ಪಿದರೆ ಹಾಲಿನ ದರ ಏರಿಕೆಯಾಗಲಿದೆ.
ಇದನ್ನು ಓದಿ :- ಸಮಾಜದಲ್ಲಿ ಶಬ್ದ ಮಾಲಿನ್ಯ ಮಾರಕವಾಗಿದೆ – ಪ್ರಶಾಂತ್ ಸಂಬರಗಿ