ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,11,298 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿಗೆ 3847 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಇಲ್ಲಿಯ ವರೆಗೆ 3,15,235 ಮಂದಿ ಸಾವನ್ನಪ್ಪಿದ್ದಾರೆ.
ಇನ್ನು ದೇಶದಲ್ಲಿ 24,19,907 ಸಕ್ರಿಯ ಪ್ರಕರಣಗಳಿದ್ದು, 2,46,33,951 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,83,135 ಸೋಂಕಿತರು ಗುಣಮುಖರಾಗಿ ಡಿರ್ಶಚಾರ್ಜ್ ಆಗಿದ್ದಾರೆ.