ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಿರ್ಮಲಾ ಸೀತಾರಾಮನ್ ಔತಣ ಕೂಟ

ಬೆಂಗಳೂರಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala sithraman) ಔತಣ ಕೂಟ ಆಯೋಜಿಸಿದ್ದಾರೆ. ಸಂಜೆ 7.30 ಕ್ಕೆ ಖಾಸಗಿ ಹೋಟೆಲ್ ನಲ್ಲಿ ಔತಣಕೂಟ ಏರ್ಪಡಾಗಿದೆ. ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿಯಾಗಲಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರು ಸೇರಿದಂತೆ ಹಲವು ರಾಜ್ಯ ಬಿಜೆಪಿ ನಾಯಕರಿಗೆ (BJP) ಆಹ್ವಾನ ನೀಡಲಾಗಿದೆ. ನಾಳೆ ರಾಜ್ಯಸಭೆ ಚುನಾವಣೆ (Rajyasabha election) , ಹಾಗಾಗಿ ಇಂದು ಔತಣಕೂಟವನ್ನು ಆಯೋಜನೆ ಮಾಡಿದ್ದಾರೆ. ತಮ್ಮನ್ನು ಗೆಲ್ಲಿಸಿ ಎಂದು ನಿರ್ಮಲಾ ಸೀತಾರಾಮನ್ ಮನವಿ ಮಾಡಲಿದ್ದಾರೆ. ನಿರ್ಮಲಾ ಸೀತಾರಾಮನ್ ಬಿಜೆಪಿ ರಾಜ್ಯಸಭೆ ಅಭ್ಯರ್ಥಿಯಾಗಿದ್ದಾರೆ. ಲೆಹರ್ ಸಿಂಗ್ ಹಾಗೂ ಜಗ್ಗೇಶ್ (Lehre singh) ( Jageesh) ಕೂಡ ಔತಣಕೂಟದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ : – ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ – ವಿಧಾನಸೌಧದ ಮುಂದೆ ಕಾಂಗ್ರೆಸ್ ಧರಣಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!