ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ 23ನೇ ದಿನಕ್ಕೆ ಕಾಲಿಟ್ಟಿದೆ. ಇದೀಗ ರಷ್ಯಾದ ರಾಕೆಟ್ ದಾಳಿಗೆ ಉಕ್ರೇನ್ ಜನಪ್ರಿಯ ನಟಿಯೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ನಟಿಯನ್ನು ಒಕ್ಸಾನಾ ಶ್ವೇಟ್ಸ್ ನ್ನು ಎಂದು ಗುರುತಿಸಲಾಗಿದೆ. ಕೀವ್ನ ರೆಸಿಡೆನ್ಶಿಯಲ್ ಕಟ್ಟಡದ ಮೇಲಾದ ರಾಕೆಟ್ ದಾಳಿಯಲ್ಲಿ ಇವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಒಕ್ಸಾನಾಗೆ ಸ್ಥಳೀಯ ಸರ್ಕಾರ ಉಕ್ರೇನ್ನ ಅತ್ಯುನ್ನತ ಕಲಾತ್ಮಕ ಗೌರವಗಳಲ್ಲಿ ಒಂದಾದ ‘ಉಕ್ರೇನ್ನ ಗೌರವಾನ್ವಿತ ಕಲಾವಿದೆ’ ಎಂಬ ಪ್ರಶಸ್ತಿ ನೀಡಿ ಗೌರವಿಸಿತ್ತು.
0 83 Less than a minute