Breaking NewsPolitical NewsState News

ಮೈಸೂರು ಮಹಾರಾಣಿ ಕಾಲೇಜಿಗೆ ಸಿಎಂ ಭೇಟಿ, ವಿದ್ಯಾರ್ಥಿಗಳ ಜತೆ ಸಂವಾದ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮಹಾರಾಣಿ ಕಾಲೇಜು ಮತ್ತು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿ ವಿದ್ಯಾರ್ಥಿನಿಯರ ಜತೆ ಸಂವಾದ ನಡೆಸಿದರು.


ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.


ನೂತನ ಕಟ್ಟಡಗಳ ನೀಲನಕ್ಷೆಯನ್ನು ಗಮನಿಸಿದ ಮುಖ್ಯಮಂತ್ರಿಗಳು ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವುದೂ ಸೇರಿದಂತೆ ಹಲವು ಸಲಹೆ, ಸೂಚನೆಗಳನ್ನು ನೀಡಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!