ಮಾಲೂರಿನಲ್ಲಿ ಅದ್ದೂರಿಯಾಗಿ ಶ್ರೀರಾಮೋತ್ಸವ ( Sriramotsava) ಹಾಗೂ ಶೋಭಾಯಾತ್ರೆ ನಡೆದಿದೆ . ಶ್ರೀರಾಮೋತ್ಸವದಲ್ಲಿ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಹಾಗೂ ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ (Vijaykumar) ತಮಟೆ ಬಾರಿಸಿ ಎಲ್ಲರ ಗಮನ ಸೆಳೆದರು.
ಮಾಲೂರಿನ ಪ್ರಮುಖ ರಸ್ತೆಗಳಲ್ಲಿ ಜೈ ಶ್ರೀರಾಮ್ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು .ಮಾಲೂರಿನಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದೆ . ಮಾಲೂರು ನಗರದಾದ್ಯಂತ ಬಿಗಿ ಪೋಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ . ಇದನ್ನೂ ಓದಿ : – ಪವನ ಕಲ್ಯಾಣ ಭೇಟಿಗಾಗಿ 400 ಕಿ.ಮೀ ಪಾದಯಾತ್ರೆ