ರಾಷ್ಟ್ಟಪತಿ ರಾಮನಾಥ್ ಕೋವಿಂದ್ (Ramnath kovind) ಅವಧಿ ಮುಗಿದ್ದು ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ (Central election comission) ದಿನಾಂಕ ಘೋಷಣೆ ಮಾಡಿದೆ. ಜುಲೈ 21ರಂದು ಮತ ಎಣಿಕೆ ನಡೆಯಲಿದೆ.
![](https://rajnewskannada.in/wp-content/uploads/2022/06/image-132-1024x569.png)
ಜೂಲೈ 25ರಂದು ಪ್ರಮಾಣವಚನ ಸಮಾರಂಭ ನಡೆಯಲಿದೆ. ಜೂನ್ 29ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಜುಲೈ 24ರಂದು ರಾಷ್ಟ್ರಪತಿ ಕೋವಿಂದ್ ಅವಧಿ ಅಂತ್ಯಗೊಳ್ಳಲಿದೆ. ಇದನ್ನೂ ಓದಿ : – ಸಿದ್ದರಾಮಯ್ಯನವರಿಗೆ ನಾಚಿಕೆ ಅಗ್ಬೇಕು – ಬೆಂಗಳೂರಿನಲ್ಲಿ ಗುಡುಗಿದ ಕುಮಾರಸ್ವಾಮಿ