ಬೆಂಗಳೂರು: ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಅಶ್ವತ್ಹನಾರಾಯಣ ಸೇರಿದಂತೆ ಹಲವು ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.
ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ಅಂತಿ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಕೊರೊನಾ ಹಿನ್ನೆಲೆಯಲ್ಲಿ ಕನಿಷ್ಠ ಪೊಲೀಸ್ ಸಿಬ್ಬಂದಿಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ.
–