ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಜವರಾಯನ ಆರ್ಭಟ ಮುಂದುವರೆದಿದೆ. ಬೆಂಗಳೂರಿನ ಹಲವು ಭಾಗಗಳಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಕೂಡ ಮಳೆಯಾಗುವ ಮುನ್ಸೂಚನೆ ನೀಡಿತ್ತು.
ಅದರಂತೆ ಇಂದು ಕೂಡ ವರುಣರಾಯನ ಎಂಟ್ರಿಯಾಗಿದ್ದು, ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ವಸಂತನಗರ, ಮಲೇಶ್ವರಂ ಸೇರಿದಂತೆ ಹಲವು ಭಾಗಗಳಲ್ಲಿ ತುಂತುರು ಮಳೆ ಸಹ ಆಗಿದೆ.