ರಾಜ್ಯ ರಾಜಧಾನಿಯಲ್ಲಿ ಇಂದು ಕೂಡ ಮಳೆ ಅಬ್ಬರ ಶುರು ವಾಗಿದೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರವಾಗಿ ವರುಣನ ಆರ್ಭಟ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್, ಮೈಸೂರು ರಸ್ತೆ, ಕಾರ್ಪೊರೇಷನ್, ಮಾರ್ಕೆಟ್, ವಸಂತ ನಗರ ಹಾಗೂ ನಗರದ ಹಲವೆಡೆ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸಾರ್ವಜನಿಕರು ಪರದಾಡುವಂತಹ ಸ್ಥಿತಿ ಕೂಡ ಎದುರಾಗಿದೆ. ಇದನ್ನೂ ಓದಿ :- ಕೋಲಾರದಲ್ಲಿ ಮುಂದುವರೆದ ವರುಣಾರ್ಭಟ