ಕಿರುತೆರೆಯಲ್ಲಿ ಲಕ್ಷ್ಮಿ ಬಾರಮ್ಮ ಸೀರಿಯಲ್ ನ ಚಿನ್ನು ಎಂದೇ ಖ್ಯಾತಿ ಗಳಿಸಿರುವ ರಶ್ಮಿ ಪ್ರಭಾಕರ್ ಇತ್ತೀಚೆಗಷ್ಟೇ ನಿಖಿಲ್ ಭಾರ್ಗವ್ ಜೊತೆ ಹಸೆಮಣೆ ಏರಿದ್ದರು.
ಇದೀಗ ಈ ಜೋಡಿ ಮಾಲ್ಡೀವ್ಸ್ ನಲ್ಲಿ ಸುಂದರ ತಾಣಗಳಿಗೆ ಭೇಟಿ ಕೊಡುತ್ತಾ ಸಖತ್ ಏಂಜಾಯ್ ಮಾಡುತ್ತಿದೆ. ಸದ್ಯ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ : – ಡಾಲಿ ಧನಂಜಯ ಅಭಿನಯದ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಪೂರ್ಣ
ನಟಿ ರಶ್ಮಿ ಮತ್ತು ನಿಖಿಲ್ ಒಬ್ಬರನೊಬ್ಬರು ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಏಪ್ರಿಲ್ 25ರಂದು ಹಸೆಮಣೆ ಏರಿದ್ದರು. ನಿಖಿಲ್ ಭಾರ್ಗವ್ ಜಾಹಿರಾತು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ರಶ್ಮಿ ಮದುವೆಗೆ ಅನೇಕ ಕಿರುತೆರೆ ಕಲಾವಿದರು ಬಂದು ಶುಭ ಹಾರೈಸಿದ್ದರು. ಸದ್ಯ ಈ ನವಜೋಡಿ ಹನಿಮೂನ್ ಗಾಗಿ ಮಾಲ್ಡೀವ್ಸ್ ಗೆ ಹಾರಿದ್ದಾರೆ.
ಇದನ್ನೂ ಓದಿ : – ಒಂಟಿ ಜೀವನಕ್ಕೆ ಗುಡ್ ಬೈ ಹೇಳಿದ ನಟ – ಫ್ಯಾಷನ್ ಡಿಸೈನರ್ ಕೈ ಹಿಡಿಯಲಿರೋ ಜೆಕೆ