ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ವಾಗ್ವಾದ

ಗುತ್ತಿಗೆದಾರ ಸಂತೋಷ್ ಪಾಟಿಲ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರ ಮಧ್ಯೆಯೇ ಕೈ ಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ  ನಡೆದಿದೆ. ಸಂತೋಷ್ ಮೃತದೇಹವನ್ನು ಬೆಳಗಾವಿಯಲ್ಲಿರುವ ಅವರ ಮನೆ ಮುಂದೆ ದರ್ಶನಕ್ಕೆ ಇಡಲಾಗಿತ್ತು.

BJP member Santhosh who accused top Karnataka minister of corruption found  dead | The News Minute

ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಶಾಸಕಿ ಮಾತನಾಡಿ, ಸಂತೋಷ್ ಆತ್ಮಹತ್ಯೆಗೆ ನ್ಯಾಯ ಸಿಗಬೇಕು. ಜೊತೆಗೆ ಪರಿಹಾರ ಸಿಗಬೇಕು. ಅಲ್ಲಿಯವರೆಗೂ ಸಂತೋಷ್ ಅವರ ಮೃತದೇಹವನ್ನು ಕದಲಿಸುವುದು ಬೇಡಾ ಎಂದು ಹೇಳಿದ್ದಾರೆ. ಇದನ್ನು ಓದಿ :- ಸಚಿವ ಈಶ್ವರಪ್ಪ ರಾಜೀನಾಮೆ ನೀಡಲೇಬೇಕು – ಯತೀಂದ್ರ ಸಿದ್ದರಾಮಯ್ಯ

Was in our party and had done injustice; Lawyer Lakshmi Hebbalkar Ramesh  Jaraki Hioli | MLA Lakshmi Hebbalkar Expressed Outraged Ramesh Jarkiholi in  Belagavi | PiPa News

ಇದಕ್ಕೆ ಪ್ರತಿಕ್ರಿಯಿಸಿದ್ದ ಸಂತೋಷ್ ಸಂಬಂಧಿಗಳು ಅಂತ್ಯಕ್ರಿಯೆ ಮಾಡೋಣ. ಸಂತೋಷ್ ಮೃತದೇಹ ಇಟ್ಟು ಪ್ರತಿಭಟನೆ ಮಾಡುವುದು ಬೇಡ ಎಂದಿದ್ದರು. ಆ ಬಳಿಕ ಸಂತೋಷ್ ಪಾಟೀಲ್ ಸಂಬಂಧೀಕರ ಮಧ್ಯೆಯೇ ಕೈಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದಿದೆ. ಕೂಡಲೇ ಅಲ್ಲಿದ್ದ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಇಬ್ಬರನ್ನೂ ಶಾಂತ ಪಡಿಸಿದರು.

ಇದನ್ನು ಓದಿ :- ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!