ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ರಾಜ್ಯ ಸರ್ಕಾರ ( STATE GOVERMENT ) ಮೀಸಲಾತಿ ನಿಗದಿ ಮಾಡಿದೆ.
ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ 10 ಮಹಾ ನಗರ ಪಾಲಿಕೆಗಳ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ನಿಗದಿ ಮಾಡಿ ರಾಜ್ಯ ಸರ್ಕಾರ ಇಂದು (ಆ 24) ಆದೇಶ ಹೊರಡಿಸಿದೆ.
ಮೀಸಲಾತಿ ವಿವರ ಇಂತಿದೆ.
ಇದನ್ನೂ ಓದಿ : – ಸಿದ್ದರಾಮಯ್ಯ ಸುಳ್ಳು ಎರಡು ನಾಣ್ಯದ ಒಂದೇ ಮುಖಗಳು – ಸಿ.ಟಿ ರವಿ ಗಂಭೀರ ಆರೋಪ