ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿ …!

ದೆಹಲಿ ಮಹಾನಗರ ಪಾಲಿಕೆಯ ಮೇಯರ್ (MCD Mayor) ಅಭ್ಯರ್ಥಿಗಳ ಪಟ್ಟಿಯನ್ನು ಆಪ್ ಬಿಡುಗಡೆ ಮಾಡಿದೆ.

ದೆಹಲಿ ಮಹಾನಗರ ಪಾಲಿಕೆಯ ಮೇಯರ್ (MCD Mayor) ಅಭ್ಯರ್ಥಿಗಳ ಪಟ್ಟಿಯನ್ನು ಆಪ್ ಬಿಡುಗಡೆ ಮಾಡಿದೆ. ಶೆಲ್ಲಿ ಒಬೆರಾಯ್ (Shelly Oberoi) ಅವರನ್ನ ಮೇಯರ್ ಅಭ್ಯರ್ಥಿಯಾಗಿ ಹಾಗೂ ಆಲೆ ಮೊಹಮ್ಮದ್ ಇಕ್ಬಾಲ್ ಅವರನ್ನ ಉಪಮೇಯರ್ ಅಭ್ಯರ್ಥಿಗಳಾಗಿ ಆಪ್ ಘೋಷಣೆ ಮಾಡಿದೆ.

ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಧ್ಯಾಪಕಿ ಆಗಿರುವ ಶೆಲ್ಲಿ ಒಬೆರಾಯ್ ಈ ಬಾರಿ ನಡೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭದ್ರಕೋಟೆಯನ್ನ ಭೇದಿಸಿ ಕೌನ್ಸಿಲರ್ ಆಗಿದ್ದರು. ಇದನ್ನು ಓದಿ :- ಸಿಕ್ಕಿಂ ನಲ್ಲಿ ಭಾರತೀಯ ಸೇನಾ ವಾಹನ ಅಪಘಾತ – 16 ಮಂದಿ ಯೋಧರು ಸಾವು

ದೆಹಲಿಯಲ್ಲಿ 6 ಬಾರಿ ಶಾಸಕರಾಗಿದ್ದ ಶೋಯೆಬ್ ಇಕ್ಬಾಲ್ ಪುತ್ರ ಆಲೆ ಮೊಹಮ್ಮದ್ ಇಕ್ಬಾಲ್ 17 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ರು.

ಇದನ್ನು ಓದಿ :-  ಆರ್. ಅಶೋಕ್ ಬಿಜೆಪಿಗೆ 50 ಸೀಟು ಗೆಲ್ಲಿಸಿಕೊಂಡು ಬರಲಿ – ಯತ್ನಾಳ್ ಸವಾಲು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!