RSS ತಂಟೆಗೆ ಬರಬೇಡಿ ಹುಷಾರ್ – ಸಿದ್ದರಾಮಯ್ಯ ವಿರುದ್ಧ ಕೆ ಎಸ್ ಈಶ್ವರಪ್ಪ ಟ್ವೀಟ್

ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ. ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ.

ಚಡ್ಜಿಗೆ ನೀವು ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ RSS ತಂಟೆಗೆ ಬರಬೇಡಿ ಹುಷಾರ್ ಅಂತ ಸಿದ್ದರಾಮಯ್ಯ ವಿರುದ್ಧ ಕೆ ಎಸ್ ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ ಕಾಂಗ್ರೆಸ್ ಭ್ರಷ್ಟಾಚಾರದ ಬೆಂಕಿ ರಾಜ್ಯವನ್ನಷ್ಟೇ ಅಲ್ಲ, ಗುತ್ತಿಗೆದಾರರ ಬದುಕನ್ನೇ ಸುಟ್ಟಿದೆ. ಇದನ್ನೂ ಓದಿ : – ಶಿಕ್ಷಣ ಸಚಿವರ ಮನೆ ಮೇಲಿನ ದಾಳಿ ಪ್ರಕರಣ – ಬಂಧಿತರನ್ನ ಭೇಟಿ ಮಾಡಲಿರೋ ಡಿಕೆಶಿ

‘ಚಡ್ಡಿ’ ಅಂದರೆ ಬಿಜೆಪಿಗರಿಗೆ ಏಕಿಷ್ಟು ಅಮರಪ್ರೇಮ? ಚಡ್ಡಿಗೆ ಬೆಂಕಿ ಬಿದ್ದರೆ ಈಶ್ವರಪ್ಪನವರ ಬುಡ ಚಟಪಟ ಸಿಡಿಯುತ್ತಿರುವುದೇಕೆ? ಚಡ್ಡಿಗೆ ಬಿಜೆಪಿ ಪೇಟೆಂಟ್ ಇದೆಯಾ? ಅಥವಾ ಚಡ್ಡಿಯನ್ನೇ ಬಿಜೆಪಿ ಧ್ವಜವನ್ನಾಗಿ ಸ್ವೀಕರಿಸಿದೆಯಾ..? ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ : – ಜೆಡಿಎಸ್ ಪಕ್ಷವನ್ನು ಅವಮಾನಿಸಲಾಗಿದೆ- ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!