ಕೊರೊನಾ ಪಾಸಿಟಿವ್ ಪತ್ತೆಯಾದ ವಾರದ ನಂತರ ಭಾರತದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮರ್ಚ್ 27ರಂದು ಕೊರೊನಾ ಪಾಸಿಟಿವ್ ಬಂದಿದೆ ಎಂದು ಘೋಷಿಸಿಕೊಂಡಿದ್ದ ಸಚಿನ್ ತೆಂಡೂಲ್ಕರ್, ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದು, ಎಲ್ಲಾ ಸುರಕ್ಷತಾ ನಿಯಮಗಳನ್ನು ಅನುಸರಿಸುತ್ತಿರುವುದಾಗಿ ತಿಳಿಸಿದ್ದರು.
ವೈದ್ಯರ ಸಲಹೆ ಮೇರೆಗೆ ಶುಕ್ರವಾರ ಮುಂಬೈನ ಆಸ್ಪತ್ರೆಗೆ ದಾಖಲಾಗುತ್ತಿದ್ದು, ನಿಮ್ಮ ಹಾರೈಕೆ. ಆಶೀರ್ವಾದ ಇರಲಿ ಎಂದು ಸಚಿನ್ ತೆಂಡೂಲ್ಕರ್ ಟ್ವಿಟ್ ಮಾಡಿದ್ದಾರೆ.