ಮೊನ್ನೆಯಷ್ಟೇ ಹಿಂದೂ ಸಂಪ್ರದಾಯದಂತೆ ಸೀಮಂತ ಕಾರ್ಯ ಮಾಡಿಸಿಕೊಂಡಿದ್ದ ಸಂಜನಾ ಗರ್ಲಾನಿ, ನಿನ್ನೆಅವರ ಪತಿ ಕುಟುಂಬದ ಪರವಾಗಿ ಮುಂಸ್ಲಿಂ ಸಂಪ್ರದಾಯದಂತೆ ಸೀಮಂತ ಕಾರ್ಯ ಮಾಡಿಕೊಂಡಿದ್ದಾರೆ.
ಆ ಫೋಟೋಗಳನ್ನು ಸ್ವತಃ ಸಂಜನಾ ಗರ್ಲಾನಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಒಂಬತ್ತು ತಿಂಗಳ ಗರ್ಭಿಣಿ ಆಗಿರುವ ಸಂಜನಾ ಅವರಿಗೆ ಅವರ ಕುಟುಂಬ ಹಿಂದು ಸಂಪ್ರದಾಯದಂತೆ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಹಾಗಾಗಿ ನಿನ್ನೆ ರವಿವಾರ ಡಾ.ಅಜೀಜ್ ಪಾಶಾ ಕುಟುಂಬದವರು ಮುಸ್ಲಿಂ ಸಂಪ್ರದಾಯದಂತೆ ಸೀಮಂತ ಕಾರ್ಯಕ್ರಮ ನೆರವೇರಿಸಿ, ಮೊದಲ ಮಗುವಿಗಾಗಿ ಹಾರೈಸಿದ್ದಾರೆ.
ಇದನ್ನೂ ಓದಿ :- ಸೀಮಂತದ ಸಂಭ್ರಮದಲ್ಲಿ ನಟಿ ಸಂಜನಾ